ಎಎಜಿ ದೇವದಾಸ್ ಕರ್ತವ್ಯದಿಂದ ಬಿಡುಗಡೆ; ಕಾಂಗ್ರೆಸ್ ಸರ್ಕಾರದಲ್ಲೂ ಬಿಜೆಪಿ ನಿಷ್ಠೆಯ ಎಎಜಿಗಳ ‘ಮೇಲುಗೈ’

ಬೆಂಗಳೂರು; ರಾಜ್ಯ ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಮತ್ತು ಹಿಂದಿನ ಅವಧಿಯಲ್ಲಿನ ಬಿಜೆಪಿ ಸರ್ಕಾರಕ್ಕೆ ಈಗಲೂ ನಿಷ್ಠರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ,  ಸಚಿವ ಎಚ್ ಕೆ ಪಾಟೀಲ್ ಮತ್ತು   ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ  ಹೆಚ್ಚುವರಿ ಅಡ್ವೋಕೇಟ್ ಜನರಲ್‌ ಎನ್‌ ದೇವದಾಸ್‌ ಅವರನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ಕರ್ತವ್ಯದಿಂದ ಬಿಡುಗಡೆ ಮಾಡಿದೆ.   ಎನ್ ದೇವದಾಸ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಅವರಿಗೆ 4 ಪುಟಗಳ ಕಿರು ವರದಿಯಿದ್ದ  ಪತ್ರದಲ್ಲಿ ಕೆಲವು ಹೆಚ್ಚುವರಿ ಅಡ್ವೋಕೇಟ್ ಜನರಲ್‌ಗಳ … Continue reading ಎಎಜಿ ದೇವದಾಸ್ ಕರ್ತವ್ಯದಿಂದ ಬಿಡುಗಡೆ; ಕಾಂಗ್ರೆಸ್ ಸರ್ಕಾರದಲ್ಲೂ ಬಿಜೆಪಿ ನಿಷ್ಠೆಯ ಎಎಜಿಗಳ ‘ಮೇಲುಗೈ’