ಡಿಸಿಎಂ ತವರು ಕ್ಷೇತ್ರದಲ್ಲೇ ಭೂ ಅಕ್ರಮ; 108 ಕೋಟಿ ಮೌಲ್ಯದ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹಂಚಿಕೆಯಾಗಿದ್ದ 108 ಕೋಟಿಗೂ ಹೆಚ್ಚು ಬೆಲೆಬಾಳಲಿರುವ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿರುವುದು ಇದೀಗ ಬಹಿರಂಗವಾಗಿದೆ.   ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ಕೇವಲ 7 ತಿಂಗಳಲ್ಲೇ ಈ ಸರ್ಕಾರಿ ಜಮೀನನ್ನು ಕಬಳಿಸಲು ಸಂಚು ರೂಪಿಸಲಾಗಿತ್ತು.   ಕೈಗಾರಿಕೆ ಉದ್ದೇಶಕ್ಕೆ ಈಗಾಗಲೇ … Continue reading ಡಿಸಿಎಂ ತವರು ಕ್ಷೇತ್ರದಲ್ಲೇ ಭೂ ಅಕ್ರಮ; 108 ಕೋಟಿ ಮೌಲ್ಯದ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ