ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಲೆಟರ್ ಆಫ್‌ ಇಂಟೆಂಟ್‌ನ್ನು ವಿಸ್ತರಿಸಲು  ನೇರವಾಗಿ ಕೇಂದ್ರ ಸರ್ಕಾರದ ಮಾರ್ಗದರ್ಶನ ಕೋರಿ ಮುಜುಗರಕ್ಕೀಡಾಗಿದ್ದ ಬೆಳವಣಿಗೆ ನಡುವೆಯೇ  ಇದೀಗ ರಾಜ್ಯ ಸರ್ಕಾರವು  ಗಣಿ ವಿಭಾಗದದಿಂದ  ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಎತ್ತಂಗಡಿ ಮಾಡಿದೆ.   ಎಸಿಸಿ ಕಂಪನಿಯು ಬಾಕಿ ಉಳಿಸಿಕೊಂಡಿರುವ 850.21 ಕೋಟಿ ರು ವಸೂಲಿ ಮಾಡಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ನಿರ್ದೇಶನ ನೀಡಿದ್ದ ಮೂರೇ ಮೂರು ದಿನಗಳ ಅಂತರದಲ್ಲಿ … Continue reading ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ