ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ ಶಿಫಾರಸ್ಸುಗಳ ಪೈಕಿ 40 ಶಿಫಾರಸ್ಸುಗಳಗೆ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದೆ. ಅಲ್ಲದೇ ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಶಿಕ್ಷಣ ನೀತಿ ಅನುಷ್ಟಾನಕ್ಕಾಗಿ ಹತ್ತು ಸಾವಿರ ಕೋಟಿ ರುಪಾಯಿಗಳ ಹೆಚ್ಚುವರಿ ಅನುದಾನಕ್ಕೆ ಶಿಫಾರಸ್ಸು ಮಾಡಿದೆ. 2027-28ನೇ ಸಾಲಿಗೆ ಒಟ್ಟು ಬಜೆಟ್‌ನಲ್ಲಿ ಈ ನೀತಿಗಾಗಿ ಒಟ್ಟಾರೆ 16,691 ಕೋಟಿ ರು ಅಗತ್ಯವಿದೆ. ಪ್ರೊ.ಸುಖದೇವ್ ಥೋರಟ್ ನೇತೃತ್ವದ ರಾಜ್ಯ ಶಿಕ್ಷಣ ನೀತಿ ಆಯೋಗ ಶಾಲಾ ಶಿಕ್ಷಣ ಮತ್ತು … Continue reading ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ