ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ ಇರುವ ಕಾರಣ ಅಮೂಲವ್ಯವಾದ ಸರ್ಕಾರಿ ಭೂಮಿ ಹಾಗೂ ಖಾಸಗಿ ಭೂಮಿ ನಡುವೆ ಭೂ ವಿನಿಮಯ ಮಾಡಲು ಆರ್ಥಿಕ ಇಲಾಖೆಯು ವ್ಯಕ್ತಪಡಿಸಿದ್ದ ಆಕ್ಷೇಪಣೆಯನ್ನು ಬದಿಗೊತ್ತಿರುವ ರಾಜ್ಯ ಸರ್ಕಾರವು, ವಿಧಾನಪರಿಷತ್ ಸದಸ್ಯ ಎಂ ಆರ್ ಸೀತಾರಾಂ ಅವರ ಕುಟುಂಬ ಸದಸ್ಯರ ಮನವಿ ಪುರಸ್ಕರಿಸಿ ಕೆಟ್ಟ ಪೂರ್ವ ನಿದರ್ಶನಕ್ಕೆ  ನಾಂದಿ ಹಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮಠಾಣ ಜಮೀನನ್ನು … Continue reading ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ