ಬೆಂಗಳೂರು; ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್ ಅಕ್ರಮವಾಗಿ ಗಣಿಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಭೂ ವಿಜ್ಞಾನ ಇಲಾಖೆ ನಿರ್ದೇಶಕರು ಸೇರಿದಂತೆ ಅಕ್ರಮ ಗಣಿಗಾರಿಕೆ ತಡೆಗಟ್ಟಲು ವಿಫಲರಾದ ಅಧಿಕಾರಿಗಳ ವಿರುದ್ಧ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಗಣಿ)ಯು ಶಿಫಾರಸ್ಸು ಮಾಡಿದೆ. ಆದರೆ ಈ ಶಿಫಾರಸ್ಸಿನ ಕಡತವು ಗಣಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರ ಕಚೇರಿಯಲ್ಲಿ ಧೂಳಿಡಿದು ಕೂತಿದೆ. ಕಲ್ಬುರ್ಗಿಯ ವಾಡಿಯಲ್ಲಿ ಅಕ್ರಮ … Continue reading ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು
Copy and paste this URL into your WordPress site to embed
Copy and paste this code into your site to embed