42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ ಸಾಲವನ್ನು ಪಡೆದುಕೊಂಡಿದೆ. ಇದೇ ಅವಧಿಯಲ್ಲಿ ಎಸ್ಕಾಂಗಳಿಗೆ ಸರ್ಕಾರಿ ಇಲಾಖೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಸರ್ಕಾರಗಳಿಂದ ಒಟ್ಟಾರೆ 12,463.92 ಕೋಟಿ ರುಪಾಯಿ ಬಾಕಿ ಉಳಿಸಿಕೊಂಡಿವೆ. ಅಲ್ಲದೇ ಎಸ್ಕಾಂಗಳೂ ಇದೇ ಅವಧಿಯಲ್ಲಿ ಒಟ್ಟಾರೆ 4,516 ಕೋಟಿ ರುಪಾಯಿನಷ್ಟು ಆದಾಯ ಕೊರತೆ ಹೊಂದಿದೆ. ವಿಧಾನ ಮಂಡಲ ಅಧಿವೇಶನಕ್ಕೆ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರು ಒದಗಿಸಿರುವ ಲಿಖಿತ ಉತ್ತರದಲ್ಲಿ ಈ ಮಾಹಿತಿ ಇದೆ. ವಿದ್ಯುತ್ ಖರೀದಿ … Continue reading 42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ