ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು ಇನ್ನೂ 631.75 ಕೋಟಿಯಷ್ಟು ಅನುದಾನ ಬಿಡುಗಡೆ ಮಾಡಲು ಬಾಕಿ ಉಳಿಸಿಕೊಂಡಿದೆ. ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿರುವ ಇಂಧನ ಸಚಿವ ಕೆ ಜೆ ಜಾರ್ಜ್ ಅವರು ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ. ಸಕಾfರವು ಪ್ರತಿ ತಿಂಗಳೂ ಸಹಾಯಧನ ಮೊತ್ತವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ಮುಂಗಡವಾಗಿ ಬಿಡುಗಡೆ … Continue reading ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ