ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?
ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ ಸೇವೆ (ಐಎಎಸ್, ಐಪಿಎಸ್, ಐಎಫ್‌ಎಸ್) ಅಧಿಕಾರಿಗಳ ಕುಟುಂಬ ಸದಸ್ಯರು ನಡೆಸುತ್ತಿರುವ ಉದ್ಯಮ ಮತ್ತು ಹಣಕಾಸಿನ ಚಟುವಟಿಕೆಗಳ ವಿವರಗಳನ್ನು ಒದಗಿಸಬಹುದೇ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರವು ಕಾನೂನು ಇಲಾಖೆಯ ಅಭಿಪ್ರಾಯವನ್ನು ಕೋರಿದೆ. ವಿಧಾನಸಭೆ ಸದಸ್ಯ ಹಾಗೂ ಜಾತ್ಯತೀತ ಜನತಾದಳ ಶಾಸಕಾಂಗ ಸಭೆಯ ನಾಯಕ ಸಿ ಬಿ ಸುರೇಶ್‌ಬಾಬು ಅವರು ನಿಯಮ 351ರ ಅಡಿ ಕೇಳಿದ್ದ ಸೂಚನೆಗೆ ಸಿದ್ದರಾಮಯ್ಯ ಅವರು ನೀಡಲಿರುವ ಉತ್ತರದಲ್ಲಿ ಈ ಮಾಹಿತಿ ಇದೆ. … Continue reading ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?
Copy and paste this URL into your WordPress site to embed
Copy and paste this code into your site to embed