ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ ಸಹ ಕಟ್ಟಡಗಳ ದುರಸ್ತಿಗೆ ಕೋರಿದ್ದ 120 ಕೋಟಿ ರು ಅನುದಾನ ಪ್ರಸ್ತಾವವನ್ನು ಆರ್ಥಿಕ ಇಲಾಖೆಯು ಎರಡು ಬಾರಿ ತಿರಸ್ಕರಿಸಿರುವುದು ಇದೀಗ ಬಹಿರಂಗವಾಗಿದೆ. ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ (2025-26)ಯ ಅಧ್ಯಕ್ಷ ತನ್ವೀರ್‍‌ ಸೇಠ್‌ ಅವರು ಇಂದು ವಿಧಾನಮಂಡಲಕ್ಕೆ ಮಂಡಿಸಿದ ವರದಿಯಲ್ಲಿ ಈ ಮಾಹಿತಿ ಇದೆ.     ಅಹಿಂದ ವರ್ಗಗಳ ಚಾಂಪಿಯನ್ ಎಂಬ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ ಅವರ … Continue reading ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ