ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ ನೇರವಾಗಿ  ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದಲೇ  ಮೂರ್ನಾಲ್ಕು ಬಾರಿ  ವಿದ್ಯುತ್‌ ಪರಿವರ್ತಕಗಳನ್ನು ನೇರವಾಗಿ  ಖರೀದಿಸಿದೆ.   ಹುಬ್ಬಳ್ಳಿಯಲ್ಲಿರುವ ಎನ್‌ಜಿಎಫ್‌, ಬೆಂಗಳೂರಿನಲ್ಲಿರುವ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು ಬದಿಗೊತ್ತಿ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದಲೇ ವಿದ್ಯುತ್‌ ಪರಿವರ್ತಕಗಳನ್ನು  ಖರೀದಿಸುತ್ತಿರುವ ಇಂಧನ ಇಲಾಖೆಯು ಇದಕ್ಕೆ ಯಾವುದೇ ಸಮರ್ಥನೆಗಳನ್ನೂ ಒದಗಿಸಿಲ್ಲ.   ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದಲೇ 2019ರಿಂದ 2025ರವರೆಗೆ 180.37 … Continue reading ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ