ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದ ವಿದ್ಯುತ್ ಪರಿವರ್ತಕಗಳನ್ನು ನೇರವಾಗಿ ಖರೀದಿಸಲು ಕೆಟಿಪಿಪಿ ಕಾಯ್ದೆಯಡಿಯಲ್ಲಿ ವಿನಾಯಿತಿ ನೀಡಲು ನಿರ್ದೇಶನ ನೀಡಬೇಕು ಎಂದು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕ ಹಾಗೂ ಶಾಸಕ ಅಶೋಕ್ ಪಟ್ಟಣ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಪತ್ರದ ಮೇಲೆಯೇ  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಆರ್ಥಿಕ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು  ಒಕ್ಕಣೆ ಹಾಕಿದ್ದರು. ರಾಜ್ಯದಲ್ಲಿ ಕಾಂಗ್ರೆಸ್‌ … Continue reading ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ