ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!

ಬೆಂಗಳೂರು; ಹಿಂದುಳಿದ ಪ್ರದೇಶಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು ನೀಡಿದ್ದ ಅನುದಾನ ಮತ್ತು ಕಾಮಗಾರಿಯಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಗುರಿಯಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ಎಚ್‌ ಪಿ ಪ್ರಕಾಶ್‌ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆಯು ಮಾಡಿದ್ದ ಶಿಫಾರಸ್ಸನ್ನು ರಾಜ್ಯ ಸರ್ಕಾರವು ತಿರಸ್ಕರಿಸಲು ಮುಂದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ಜೀವನೋಪಾಯದಂತಹ ಅಗತ್ಯ ಸೌಲಭ್ಯಗಳನ್ನು ಬಲಪಡಿಸಲು ಜಿಲ್ಲಾ ಪಂಚಾಯ್ತಿಗಳ ಮೂಲಕ ಹಣಕಾಸಿನ ನೆರವು ನೀಡಿದೆ. ಈ ಅನುದಾನದದಡಿಯಲ್ಲಿ ಚಿತ್ರದುರ್ಗ ಜಿಲ್ಲಾ ಪಂಚಾಯ್ತಿಯು ಕಾಮಗಾರಿ … Continue reading ಬಿಆರ್‍‌ಜಿಎಫ್‌ ಅನುದಾನದಲ್ಲಿ ಅಕ್ರಮ; ಲೋಕಾ ಶಿಫಾರಸ್ಸು ತಿರಸ್ಕೃತ, ಹಿರಿಯ ಐಎಎಸ್ ಅಧಿಕಾರಿ ವಿರುದ್ಧದ ಪ್ರಕರಣ ಮುಕ್ತಾಯ!