ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್
ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್ ಇಂಟೆಂಟ್ ಅನುಷ್ಠಾನಗೊಳಿಸಲು ಮುಂದಾಗಿದ್ದರ ಬಗ್ಗೆ ದಿ ಫೈಲ್ ಸರಣಿ ವರದಿಗಳನ್ನು ಪ್ರಕಟಿಸಿರುವ ಬೆನ್ನಲ್ಲೇ ಇದೀಗ ವಕೀಲ ಉಮಾಪತಿ ಮತ್ತಿತರರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್ ಜಾರಿಗೊಳಿಸಿದ್ದಾರೆ. ಈ ಲೀಗಲ್ ನೋಟಿಸ್‌ಗೆ ಉತ್ತರಿಸಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಲೆಟರ್ ಅಫ್ ಇಂಟೆಂಟ್, ಕಂಪನಿಯು ಉಳಿಸಿಕೊಂಡಿರುವ ದಂಡದ ಮೊತ್ತ, ಮತ್ತು ದಂಡ ಪಾವತಿಸುವ ಸಂಬಂಧ ಎಸಿಸಿ ಲಿಮಿಟೆಡ್ ನೀಡಿರುವ ಉತ್ತರ ಹಾಗೂ … Continue reading ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್
Copy and paste this URL into your WordPress site to embed
Copy and paste this code into your site to embed