13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ ಕೈಗೊಂಡ ಹಲವು ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ಕೋಟ್ಯಂತರ ರುಪಾಯಿ ಮೊತ್ತವನ್ನು ಪಾವತಿಸಲು ಶೇ. 12ರಿಂದ ಶೇ. 13ರಷ್ಟು  ಕಮಿಷನ್‌ಗಾಗಿ ಮಧ್ಯವರ್ತಿಗಳು ಬೇಡಿಕೆ ಇಡುತ್ತಿದ್ದಾರೆ. ಅಲ್ಲದೆ ಹಲವು ಗುತ್ತಿಗೆದಾರರು ಬಾಕಿ ಮೊತ್ತಕ್ಕಾಗಿ ನ್ಯಾಯಾಲಯದ ಕದ ತಟ್ಟಿದ್ದಾರೆ. ನ್ಯಾಯಾಲಯವು ಗುತ್ತಿಗೆದಾರರ ಪರ ತೀರ್ಪು ನೀಡಿದ್ದರೂ ಸಹ ನಗರಾಭಿವೃದ್ಧಿ ಇಲಾಖೆಯು ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡ ಸತಾಯಿಸುತ್ತಿರುವ ಪ್ರಕರಣಗಳು ಇದೀಗ ಬಹಿರಂಗವಾಗಿವೆ. ಈ ಯೋಜನೆಯಡಿಯಲ್ಲಿ ಬಾಕಿ ಇದ್ದ ಒಟ್ಟಾರೆ … Continue reading 13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು