ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿತ ಅಧಿಕಾರಿಗಳ ವಿರುದ್ಧ ಇದುವರೆಗೂ ಎಫ್‌ಐಆರ್ ದಾಖಲಾಗಿಲ್ಲ. ಅಧಿಕಾರಿಗಳ ವಿರುದ್ಧ  ಕ್ರಮವಹಿಸಲು ಮೀನಮೇಷ ಎಣಿಸುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೀಗ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ಆಧರಿಸಿ ಕೂಡಲೇ ಕ್ರಮ ಜರುಗಿಸಬೇಕು ಮತ್ತು ಒಂದು ವಾರದೊಳಗೆ ವರದಿ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರು ಸೂಚಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ … Continue reading ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ