ಟೆಂಡರ್ ನಿಯಮಗಳ ಭಾರೀ ಉಲ್ಲಂಘನೆ, ಅಕ್ರಮ; ಟೆಂಡರ್ ಅಂಗೀಕಾರ ಪ್ರಾಧಿಕಾರಕ್ಕೆ ಸ್ವೇಚ್ಛೆ ಅಧಿಕಾರ, ಆರ್ಥಿಕ ಇಲಾಖೆ ಆಕ್ಷೇಪ, ಮುಖ್ಯಮಂತ್ರಿಯನ್ನೂ ಕತ್ತಲಲ್ಲಿಟ್ಟರೇ?

ಬೆಂಗಳೂರು; ಲೋಕೋಪಯೋಗಿ ಇಲಾಖೆಯು ಕೈಗೆತ್ತಿಕೊಂಡಿರುವ ನೂರಾರು ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ, ಆರ್ಥಿಕ ಮತ್ತು ತಾಂತ್ರಿಕ ಬಿಡ್‌ ತೆರೆಯುವುದು ಮತ್ತು ಬಿಡ್‌ದಾರರ ಆಯ್ಕೆ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿದೆ. ಅಲ್ಲದೇ ಟೆಂಡರ್ ಪ್ರಕ್ರಿಯೆಗಳ ನಿಯಮಗಳನ್ನು ನೇರಾನೇರ ಉಲ್ಲಂಘನೆ ಆಗುತ್ತಿದೆ ಎಂಬ ಗುರುತರವಾದ ಆರೋಪಗಳು ಕೇಳಿ ಬರುತ್ತಿವೆ. ಟೆಂಡರ್‍‌ನಲ್ಲಿ ಎಲ್‌ 1 ಅನರ್ಹಗೊಂಡ ಪಕ್ಷದಲ್ಲಿ ಹೊಸದಾಗಿ ಟೆಂಡರ್‍‌ ಕರೆಯಬೇಕಿದ್ದ ಲೋಕೋಪಯೋಗಿ ಇಲಾಖೆಯು ಎಲ್‌ 2 ಗೆ ಟೆಂಡರ್ ಅವಾರ್ಡ್‌ ನೀಡಲು ಮುಂದಾಗಿದೆ. ಹಾಗೆಯೇ … Continue reading ಟೆಂಡರ್ ನಿಯಮಗಳ ಭಾರೀ ಉಲ್ಲಂಘನೆ, ಅಕ್ರಮ; ಟೆಂಡರ್ ಅಂಗೀಕಾರ ಪ್ರಾಧಿಕಾರಕ್ಕೆ ಸ್ವೇಚ್ಛೆ ಅಧಿಕಾರ, ಆರ್ಥಿಕ ಇಲಾಖೆ ಆಕ್ಷೇಪ, ಮುಖ್ಯಮಂತ್ರಿಯನ್ನೂ ಕತ್ತಲಲ್ಲಿಟ್ಟರೇ?