ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ ಮರೆಮಾಚಿ ನೂರಾರು ಕೆರೆ ವಿಸ್ತೀರ್ಣದ ಜಮೀನಿಗೆ ಪೋಡಿ ದುರಸ್ತಿ  ಮಾಡಲಾಗಿದೆ. ಅಲ್ಲದೇ ಸರ್ಕಾರದ ಪೂರ್ವಾನುಮೋದನೆ ಇಲ್ಲದೆಯೇ ಭೂ ಪರಿವರ್ತನೆ ಮಾಡಲು ಶಿಫಾರಸ್ಸು ಮಾಡಲಾಗಿದೆ. ಇದನ್ನು ಪರಿಶೀಲಿಸದೆಯೇ ಜಿಲ್ಲಾಧಿಕಾರಿಯೂ ಅಧಿಕೃತ ಜ್ಞಾಪನ ಪತ್ರವನ್ನೂ ಹೊರಡಿಸಿದ್ದಾರೆ. ಚಿಕ್ಕಬಳ್ಳಾಪುರದ ಶಿಡ್ಲಘಟ್ಟದಲ್ಲಿ ನಡೆದಿರುವ ಈ  ಭೂ  ಹಗರಣದ ಬಗ್ಗೆ ಟಿ ನರಸಿಂಹಮೂರ್ತಿ ಎಂಬುವರು ದಾಖಲೆ ಸಮೇತ ದೂರು ನೀಡಿ ವರ್ಷ ಕಳೆದಿದ್ದರು ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ತಹಶೀಲ್ದಾರ್‍‌ಗಳ ಕಾರ್ಯಕ್ಷಮತೆ … Continue reading ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!