ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದ ಪ್ರಕರಣದ ಕುರಿತು ದಿ ಫೈಲ್‌ ದಾಖಲೆ ಸಹಿತ ಸರಣಿ ವರದಿಗಳ ಪ್ರಕಟಿಸಿದ ಬೆನ್ನಲ್ಲೇ  ಖಾಸಗಿ ವ್ಯಕ್ತಿ ಹೆಸರಿನಲ್ಲಿದ್ದ ಜಮೀನನ್ನು ಸರ್ಕಾರ ಎಂದು ಪಹಣಿಯಲ್ಲಿ ನಮೂದಿಸಬೇಕು ಎಂದು   ಬೆಂಗಳೂರು ದಕ್ಷಿಣ ಜಿಲ್ಲೆಯ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯವು  ಆದೇಶಿಸಿದೆ. ತಹಶೀಲ್ದಾರ್ ಹರ್ಷವರ್ಧನ ಅವರು ಹೂಡಿದ್ದ ದಾವೆಯನ್ನು ಆಲಿಸಿದ್ದ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ಉಪ ವಿಭಾಗಾಧಿಕಾರಿ ನ್ಯಾಯಾಲಯವು ವಿವಾದಿತ ಜಮೀನಿನ … Continue reading ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು