ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ ನೀಟ್‌, ಕೆ-ಸಿಇಟಿ ತರಬೇತಿ, ಕ್ಲಾಟ್‌ ಮತ್ತು ಸಿವಿಲ್ ಸರ್ವಿಸ್‌ ಹುದ್ದೆಗಳ ಪರೀಕ್ಷೆಗಳಿಗೆ ಕರೆದಿರುವ ಟೆಂಡರ್‍‌ನಲ್ಲಿ ಹಲವು ಲೋಪಗಳು ಕಂಡು ಬಂದಿವೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಇಲಾಖೆಯ ಸರ್ಕಾರದ ಕಾರ್ಯದರ್ಶಿ ಮತ್ತು ಅಲ್ಪಸಂಖ್ಯಾತರ ಇಲಾಖೆಯ ನಿರ್ದೇಶಕರಿಗೆ ಪ್ರೈಮ್ ಲಾ ಅಸೋಸಿಯೇಟ್ಸ್‌ ಕಾನೂನು ತಿಳಿವಳಿಕೆ (ಲೀಗಲ್ ನೋಟೀಸ್‌) ನೋಟೀಸ್‌ ಜಾರಿಗೊಳಿಸಿದೆ. ನೀಟ್‌, ಕೆ-ಸಿಇಟಿ, ಕ್ಲಾಟ್‌ ಮತ್ತು ಸಿವಿಲ್‌ ಸರ್ವಿಸ್‌ ಪರೀಕ್ಷೆಗಳಿಗೆ ಅಲ್ಪಸಂಖ್ಯಾತರ ಸಮುದಾಯದ … Continue reading ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌