ಸಿಬಿಐ ವಿಚಾರಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಕಂಪನಿಗೆ 10,000 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ; ಪ್ರಭಾವಿ ಸಚಿವರಿಗೆ ಹೆಲಿಕಾಪ್ಟರ್ ಉಡುಗೊರೆ?

ಬೆಂಗಳೂರು; ಸಿಬಿಐ ವಿಚಾರಣೆಗೆ ಗುರಿಯಾಗಿರುವ ಪಶ್ಚಿಮ ಬಂಗಾಳ ಮೂಲದ ಭಾರತ್ ವಾಣಿಜ್ಯ ಈಸ್ಟರ್ನ್‌ ಪ್ರೈವೈಟ್‌ ಲಿಮಿಟೆಡ್‌ಗೆ ರಾಜ್ಯ ಸರ್ಕಾರವು 10,000 ಕೋಟಿ ರು ವೆಚ್ಚದ ಕಾಮಗಾರಿಗೆ ಗುತ್ತಿಗೆ ಕರಾರು ಮಾಡಿಕೊಂಡಿರುವುದು ಇದೀಗ ಬಹಿರಂಗವಾಗಿದೆ. ಹೊಸಕೋಟೆ, ಮಾಲೂರು ಮತ್ತು ಮಾಲೂರಿನಲ್ಲಿ ಎಲೆವೇಟೆಡ್ ಕಾರಿಡಾರ್, ಮಾಲೂರು ಕೈಗಾರಿಕೆ ಪ್ರದೇಶದ ಒಳಗೊಂಡ ರಸ್ತೆ ನಿರ್ಮಾಣ ಕಾಮಗಾರಿ ಗುತ್ತಿಗೆ ನೀಡಿರುವ ಲೋಕೋಪಯೋಗಿ ಇಲಾಖೆಯು ಈಗ ವಿವಾದದ ಸುಳಿಗೆ ಸಿಲುಕಿದೆ. ಜಾರ್ಖಂಡ್‌ನಲ್ಲಿ ಹೆದ್ದಾರಿಯ ಚತುಷ್ಪಥ ನಿರ್ಮಾಣ ಪ್ರಕರಣದಲ್ಲಿ ಸಿಬಿಐ ಸಂಸ್ಥೆಯು ಪಶ್ಚಿಮ ಬಂಗಾಳ ಮೂಲದ … Continue reading ಸಿಬಿಐ ವಿಚಾರಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಕಂಪನಿಗೆ 10,000 ಕೋಟಿ ಮೊತ್ತದ ಕಾಮಗಾರಿ ಗುತ್ತಿಗೆ; ಪ್ರಭಾವಿ ಸಚಿವರಿಗೆ ಹೆಲಿಕಾಪ್ಟರ್ ಉಡುಗೊರೆ?