ಬೆಂಗಳೂರು; ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು 7.20 ಕೋಟಿ ರು ಮೊತ್ತದಲ್ಲಿ ಕಳೆದೆರಡು ವರ್ಷಗಳಿಂದ ಪ್ರಚಾರ ಮಾಡುತ್ತಿರುವ ದ ಪಾಲಿಸಿ ಫ್ರಂಟ್ ಹೆಸರಿನ ಕಂಪನಿ ಪ್ರಕರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಪದೇ ಪದೇ ತಪ್ಪು ಉತ್ತರ ಮತ್ತು, ತಪ್ಪು ಮಾಹಿತಿ ನೀಡುವ ಮೂಲಕ ಸದನವನ್ನು ತಪ್ಪುದಾರಿಗೆ ಎಳೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು ಹಕ್ಕು ಚ್ಯುತಿ ಮಂಡಿಸಿರುವುದು ಇದೀಗ ಬಹಿರಂಗವಾಗಿದೆ. ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ಅವರು … Continue reading 7.20 ಕೋಟಿ ಮೊತ್ತದ ಗುತ್ತಿಗೆ; ಪಾಲಿಸಿ ಫ್ರಂಟ್ ಪ್ರಕರಣದಲ್ಲಿ ತಪ್ಪು ಮಾಹಿತಿ, ಹಕ್ಕುಬಾಧ್ಯತೆ ಸಮಿತಿಯನ್ನೂ ತಪ್ಪುದಾರಿಗೆ ಎಳೆಯಿತೇ ಸರ್ಕಾರ?
Copy and paste this URL into your WordPress site to embed
Copy and paste this code into your site to embed