ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌ ಮತ್ತು ಬಿಜೆಪಿ ಅವಧಿಯಿಂದಲೂ ನಡೆದಿರುವ ವಿವಿಧ ರೀತಿಯ ಅಕ್ರಮಗಳು ಮತ್ತು ಹಣ ದುರುಪಯೋಗ ಪ್ರಕರಣಗಳ ಕುರಿತು ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಲೋಕಾಯುಕ್ತಕ್ಕೆ ವಹಿಸಿದೆ. ಕೋಲಾರ – ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ನಡೆದ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದಿತ್ತು. ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದ್ದ ಹಲವರನ್ನು ಅಮಾನತುಗೊಳಿಸಿರುವ ನಡುವೆಯೇ ಲೋಕಾಯುಕ್ತ ತನಿಖೆಗೆ ವಹಿಸಿರುವುದು ಮುನ್ನೆಲೆಗೆ ಬಂದಿದೆ. … Continue reading ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ