ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿ  120 ಎಕರೆ ಗೋಮಾಳ ಎಂದು ಆರ್‍‌ಟಿಐ ಅರ್ಜಿಗೆ ಹಿಂಬರಹ ನೀಡಿದ್ದ ತಹಶೀಲ್ದಾರ್‍‌, ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಇದೇ ಸರ್ವೆ ನಂಬರ್‍‌ಗಳಲ್ಲಿ 120 ಎಕರೆ ಗೋಮಾಳ ಎಂದು ಕಂಡುಬರುವುದಿಲ್ಲ ಎಂದು ಜಿಲ್ಲಾಧಿಕಾರಿಗೆ ವರದಿ  ಸಲ್ಲಿಸಿರುವುದು ಇದೀಗ ಬಹಿರಂಗವಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ್ ಪ್ರಕಾಶ ಪಾಟೀಲ್ ಅವರ ಸ್ವಕ್ಷೇತ್ರ ಕಲ್ಬುರ್ಗಿಯ ಸೇಡಂ ವಿಧಾನಸಭೆ ಕ್ಷೇತ್ರದಲ್ಲಿ ಅಂದಾಜು 24 ಕೋಟಿ … Continue reading ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?