120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?
ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍ಗಳಲ್ಲಿರುವ 120 ಎಕರೆ ವಿಸ್ತೀರ್ಣದ ಜಮೀನನ್ನು ಗೋಮಾಳ ಜಮೀನು ಎಂದು ನೋಂದಾಯಿಸಲು ಯೋಗ್ಯವಾಗಿದೆ ಎಂದು ಸೇಡಂನ ಕಂದಾಯ ನಿರೀಕ್ಷಕರು ವರ್ಷದ ಹಿಂದೆಯೇ ತಹಶೀಲ್ದಾರ್‍ಗೆ ನೀಡಿದ್ದ ವರದಿಯನ್ನೇ ಮುಚ್ಚಿ ಹಾಕಿರುವುದು ಇದೀಗ ಬಹಿರಂಗವಾಗಿದೆ. ಬೀರನಹಳ್ಳಿ ಗ್ರಾಮದ ಸರ್ವೆ ನಂಬರ್ 16,17,18,19,20 ರಲ್ಲಿರುವ ಒಟ್ಟಾರೆ 120 ಎಕರೆ ವಿಸ್ತೀರ್ಣದ ಜಮೀನನ್ನು ಕೆಲವು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದಾರೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಕಂದಾಯ ನಿರೀಕ್ಷಕರು ಸ್ಥಳ ಪರಿಶೀಲನೆ ಮಾಡಿ … Continue reading 120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?
Copy and paste this URL into your WordPress site to embed
Copy and paste this code into your site to embed