ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ ರಿಯಾಯಿತಿದಾರರ ನೇಮಕಾತಿಯಲ್ಲಿ ನಿಯಮಬಾಹಿರ ಚಟುವಟಿಕೆ, ಪಕ್ಷಪಾತ, ವಂಚನೆ ಸೇರಿದಂತೆ ಇನ್ನಿತರೆ ಗಂಭೀರ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಈ ಪ್ರಕರಣವನ್ನು ಸಮಗ್ರ ತನಿಖೆಗೊಳಪಡಿಸಬೇಕು ಎಂದು ಲೋಕಾಯುಕ್ತರಿಗೂ ಪತ್ರ ಬರೆದಿದ್ದಾರೆ. ಘನ ತ್ಯಾಜ್ಯ ನಿರ್ವಹಣೆ ಟೆಂಡರ್‍ಗೆ ಸಂಬಂಧಿಸಿದಂತೆ ಈಚೆಗಷ್ಟೇ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದ ಆರೋಪವೊಂದು ಹೈಕೋರ್ಟ್ ಮೆಟ್ಟಿಲೇರಿದೆ. … Continue reading ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?
Copy and paste this URL into your WordPress site to embed
Copy and paste this code into your site to embed