ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಸತಿ ಗೃಹಗಳ  ನವೀಕರಣ, ದುರಸ್ತಿ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ವೆಚ್ಚ  ಮಾಡುತ್ತಲೇ ಬಂದಿದೆ. ಅಧಿಕಾರಕ್ಕೆ ಬಂದ ಹೊಸತರಲ್ಲೇ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಿಗೆ ಹಂಚಿಕೆಯಾಗಿರುವ ಸರ್ಕಾರಿ ನಿವಾಸ, ವಸತಿ ಗೃಹವನ್ನು ನವೀಕರಿಸಲಾಗಿತ್ತು. ಆದರೂ ಪ್ರತೀ ವರ್ಷವೂ ದುರಸ್ತಿ , ನವೀಕರಣ, ಪೀಠೋಪಕರಣ ಹೆಸರಿನಲ್ಲಿ ಕೋಟ್ಯಂತರ ರುಪಾಯಿ ವೆಚ್ಚವನ್ನು ಈಗಲೂ ಮಾಡುತ್ತಿದೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಕುಮಾರಕೃಪ … Continue reading ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?