120 ಎಕರೆ ಗೋಮಾಳ ಒತ್ತುವರಿ; ದಿ ಫೈಲ್ ವರದಿ ಬೆನ್ನಲ್ಲೇ ತನಿಖಾ ಸಮಿತಿ ರಚನೆ, ಆದೇಶ ಹೊರಬಿದ್ದ ಐದೇ ದಿನದಲ್ಲಿ ಸಮಿತಿ ಅಧ್ಯಕ್ಷರ ವರ್ಗಾಯಿಸಿದ ಸರ್ಕಾರ

ಬೆಂಗಳೂರು;  ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ 120 ಎಕರೆ ವಿಸ್ತೀರ್ಣದ ಜಮೀನನ್ನು ಗೋಮಾಳ ಜಮೀನು ಒತ್ತುವರಿ ಮತ್ತು ಈ ಬಗೆಗಿನ ಕಂದಾಯ ನಿರೀಕ್ಷಕರ ವರದಿಯನ್ನು ಮುಚ್ಚಿಟ್ಟಿದ್ದರ ಕುರಿತು ‘ದಿ ಫೈಲ್- ವಾರ್ತಾಭಾರತಿ’ ಬಹಿರಂಗಗೊಳಿಸಿದ್ದರ ಬೆನ್ನಲ್ಲೇ ಇದೀಗ ಕಲ್ಬುರ್ಗಿ ಜಿಲ್ಲಾಧಿಕಾರಿಯವರು ಈ ಪ್ರಕರಣದ ಕುರಿತು ತನಿಖೆ ನಡೆಸಲು ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದ್ದಾರೆ. ಕಲ್ಬುರ್ಗಿಯ ವಿಭಾಗದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂ ಸ್ವಾಧೀನಾಧಿಕಾರಿ ರಾಮಚಂದ್ರ ಗಡಾದೆ ಅಧ್ಯಕ್ಷತೆಯಲ್ಲಿ 2026ರ ಮೇ … Continue reading 120 ಎಕರೆ ಗೋಮಾಳ ಒತ್ತುವರಿ; ದಿ ಫೈಲ್ ವರದಿ ಬೆನ್ನಲ್ಲೇ ತನಿಖಾ ಸಮಿತಿ ರಚನೆ, ಆದೇಶ ಹೊರಬಿದ್ದ ಐದೇ ದಿನದಲ್ಲಿ ಸಮಿತಿ ಅಧ್ಯಕ್ಷರ ವರ್ಗಾಯಿಸಿದ ಸರ್ಕಾರ