ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21 ಪ್ಯಾಕೇಜ್‌ಗಳಿಗೆ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಹೊರಿಸಿ ನ್ಯಾಯಾಲಯದಲ್ಲಿ ಹೂಡಿರುವ ಮೊಕದ್ದಮೆಯು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮುಜುಗರಕ್ಕೀಡು ಮಾಡಿದ್ದರೂ ಸಹ 4,791.95 ಕೋಟಿ ರು ಮೊತ್ತದ 21 ಪ್ಯಾಕೇಜ್‌ಗಳಿಗೆ ಪರಿಶೀಲನೆಗೆ ಯಾವುದೇ ಸಮಿತಿ ರಚಿಸದೆಯೇ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ. 2026ರ ಮೇ 21ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಚಿವ ಸಂಪುಟದ ಮುಖ್ಯ ಕಾರ್ಯಸೂಚಿಯಲ್ಲಿ ಇಲ್ಲದೇ … Continue reading ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?
Copy and paste this URL into your WordPress site to embed
Copy and paste this code into your site to embed