ಬೆಂಗಳೂರು; ಘನ ತ್ಯಾಜ್ಯವನ್ನು ಸಾಗಾಣಿಕೆ ಕೇಂದ್ರಗಳಿಂದ ನಿಗದಿತ ಸಂಸ್ಕರಣೆ ಕೇಂದ್ರಗಳಿಗೆ ಎಂಎಸ್‌ಡಬ್ಲ್ಯೂ (MSW) ದ್ವಿತೀಯ ಸಾಗಾಣಿಕೆ, ಸಂಸ್ಕರಣೆ ಮತ್ತು ವಿಲೇವಾರಿ ಕಾರ್ಯಗಳಿಗೆ 30 ವರ್ಷದ ಅವಧಿಗೆ ವಾರ್ಷಿಕ ಶೇ.5ರಷ್ಟು ಏರಿಕೆಯಂತೆ 39,437.37 ಕೋಟಿ ರು ಪರಿಷ್ಕೃತ ಮೊತ್ತಕ್ಕೆ ಸಚಿವ ಸಂಪುಟವು ಸದ್ದಿಲ್ಲದೇ ಅನುಮೋದಿಸಿರುವುದು ಇದೀಗ ಬಹಿರಂಗವಾಗಿದೆ. ವಾರ್ಷಿಕ ಶೇ.5ರಷ್ಟು ಏರಿಕೆಯಂತೆ 30 ವರ್ಷದ ಅವಧಿಗೆ ಗುತ್ತಿಗೆ ಮತ್ತು ಒಬ್ಬರೇ ವೆಂಡರ್‍ಗೆ ಎರಡೂ ಪ್ಯಾಕೇಜ್‌ಗಳನ್ನು ನೀಡಿದರೆ ಅವರೊಬ್ಬರನ್ನೇ ಅವಲಂಬಿಸುವ ಅನಿವಾರ್ಯತೆ, 30 ವರ್ಷಗಳ ಅಂತ್ಯಕ್ಕೆ ಮೂಲ ದರವು ಪ್ರಸ್ತುತ … Continue reading ಟಿಪ್ಪಿಂಗ್ ಶುಲ್ಕ ನಿಗದಿಯಲ್ಲಿ ಭಾರೀ ಹಗರಣ!; 30 ವರ್ಷದ ಅವಧಿಗೆ ವಾರ್ಷಿಕ ಶೇ.5ರಷ್ಟು ಏರಿಕೆಯಂತೆ 39,437.37 ಕೋಟಿ ರು ಪರಿಷ್ಕೃತ ಮೊತ್ತಕ್ಕೆ ಸದ್ದಿಲ್ಲದೇ ಅನುಮೋದಿಸಿದ ಕ್ಯಾಬಿನೆಟ್
Copy and paste this URL into your WordPress site to embed
Copy and paste this code into your site to embed