39,437 ಕೋಟಿ ರು ಸಾರ್ವಜನಿಕ ವೆಚ್ಚ; ಸಮಗ್ರ ಘನ ತ್ಯಾಜ್ಯ ನಿರ್ವಹಣೆ ಯೋಜನೆಯಲ್ಲಿ ಅಕ್ರಮ ಆರೋಪ, ಸಿಬಿಐ ತನಿಖೆಗೆ ಕೇಂದ್ರ ಸಚಿವೆ ಪತ್ರ

ಬೆಂಗಳೂರು; 39,437 ಕೋಟಿ ಸಾರ್ವಜನಿಕ ವೆಚ್ಚವನ್ನು ಒಳಗೊಂಡಿರುವ ಸಮಗ್ರ ಘನ ತ್ಯಾಜ್ಯ ನಿರ್ವಹಣೆ ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಪಡಿಸುವ ಹಂತದಿಂದ ಅಂತಿಮ ಹಣಕಾಸು ಅನುಮೋದನೆವರೆಗೆ ನಡೆದ ಸಂಪೂರ್ಣ ಪ್ರಕ್ರಿಯೆಯ ಕುರಿತು ಸಮಗ್ರ ತನಿಖೆ ನಡೆಸಬೇಕು. ಪ್ರಾಥಮಿಕ ದೃಷ್ಟಿಯಲ್ಲಿ ಅಕ್ರಮಗಳು ಸಾಬೀತಾದಲ್ಲಿ  ತಕ್ಷಣವೇ ಸಿಬಿಐ, ಲೋಕಾಯುಕ್ತ ಹಾಗೂ ಇತರೆ ಸಮರ್ಥ ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳಿಗೆ ತನಿಖೆ ನಡೆಸಲು ಒಪ್ಪಿಸಬೇಕು ಎಂದು ಭಾರತ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಕೇಂದ್ರ … Continue reading 39,437 ಕೋಟಿ ರು ಸಾರ್ವಜನಿಕ ವೆಚ್ಚ; ಸಮಗ್ರ ಘನ ತ್ಯಾಜ್ಯ ನಿರ್ವಹಣೆ ಯೋಜನೆಯಲ್ಲಿ ಅಕ್ರಮ ಆರೋಪ, ಸಿಬಿಐ ತನಿಖೆಗೆ ಕೇಂದ್ರ ಸಚಿವೆ ಪತ್ರ