ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ)ವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿಯನ್ನು ಒದಗಿಸಲು ಸಾಧ್ಯವಿಲ್ಲ ಎಂದು ಗೃಹ ಇಲಾಖೆಯು ಆರ್‍‌ಟಿಐ ಅಡಿಯಲ್ಲಿ ಕೋರಿದ್ದ ಅರ್ಜಿಗೆ ಹಿಂಬರಹ ನೀಡಿದೆ. ಧರ್ಮಸ್ಥಳ ಪೊಲೀಸ್ ಠಾಣೆ ಮೊ. ಸಂ. 39/2025 ಕಲಂ 211(ಎ) ಬಿ.ಎನ್.ಎಸ್. ಅಡಿಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಇದರ ಸಂಬಂಧ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಬಹುದಾದ ಪ್ರಕರಣಗಳ … Continue reading ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ