5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?

ಬೆಂಗಳೂರು; ವಿಧಾನಸೌಧ, ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿರುವ ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಇಲಾಖೆಗಳಲ್ಲಿ  5 ವರ್ಷಗಳಿಗಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು  ಒಟ್ಟು  17,842 ಅಧಿಕಾರಿ, ನೌಕರರು ಒಂದೇ ಸ್ಥಳದಲ್ಲಿ  ಠಿಕಾಣಿ ಹೂಡಿದ್ದಾರೆ. 5 ವರ್ಷ ಮೇಲ್ಪಟ್ಟಿದ್ದಲ್ಲಿ ಅವರನ್ನು ಆಯಾ ಇಲಾಖೆಯಿಂದ ಬೇರೆ ಇಲಾಖೆಗೆ ವರ್ಗಾವಣೆ ಮಾಡಬೇಕು. ಆದರೆ 5 ವರ್ಷಗಳಿಗಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು  ಅಧಿಕಾರಿ ನೌಕರರು ಕಾರ್ಯನಿರ್ವಹಿಸುತ್ತಿದ್ದರೂ 17,842 ಅಧಿಕಾರಿ, ನೌಕರರನ್ನು ಕದಲಿಸಿಲ್ಲ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಐದು ವರ್ಷಕ್ಕಿಂತ ಒಂದೇ ಸ್ಥಳದಲ್ಲಿ … Continue reading 5 ವರ್ಷಕ್ಕಿಂತ ಹೆಚ್ಚಿನ ಅವಧಿಗೂ ಮೇಲ್ಪಟ್ಟು ಒಂದೇ ಸ್ಥಳದಲ್ಲಿ 17,842 ಅಧಿಕಾರಿ, ನೌಕರರು ಠಿಕಾಣಿ; ವರ್ಗಾವಣೆ ಮಾಡಿಲ್ಲವೇಕೆ?