ಬೆಂಗಳೂರು; ಪ್ರಾಥಮಿಕ ಶಾಲೆ ಮತ್ತು ವಿಶ್ವವಿದ್ಯಾಲಯ ಮಟ್ಟಗಳೆರಡರಲ್ಲೂ ಸಾಂಸ್ಥಿಕ ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ರಾಜ್ಯವು ಸಾಕಷ್ಟು ಪ್ರಗತಿ ಸಾಧಿಸಿದೆಯಾದರೂ ಶೈಕ್ಷಣಿಕ ಪ್ರಗತಿಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ತನ್ನನ್ನು ತಾನು ಮುಂಚೂಣಿಯಲ್ಲಿ ಗುರುತಿಸಿಕೊಳ್ಳುವ ನಿಟ್ಟಿನಲ್ಲಿ ಇನ್ನೂ ಸಾಕಷ್ಟು ದಾರಿ ಕ್ರಮಿಸಬೇಕಿದೆ ಎಂದು ರಾಜ್ಯ ಶಿಕ್ಷಣ ನೀತಿ ಆಯೋಗವವು ಅಭಿಪ್ರಾಯಪಟ್ಟಿದೆ. ಶೈಕ್ಷಣಿಕ ಅಸಮಾನತೆಯಲ್ಲಿನ ಹೆಚ್ಚಳವು ಕರ್ನಾಟಕಕ್ಕೆ ವಿಶೇಷವಲ್ಲ. ಆದರೆ ಅದನ್ನು ಇನ್ನಾದರೂ ಪರಿಹರಿಸದಿದ್ದರೇ ಸಾಮರಸ್ಯದ ಸಮಾಜದಲ್ಲಿ ಸಾಮಾಜಿಕ ಬಿರುಕುಗಳನ್ನು ಸೃಷ್ಟಿಸುವ ಮತ್ತು ರಾಜ್ಯದ ಆರ್ಥಿಕ ಪ್ರಗತಿಗೆ ಬೆದರಿಕೆ ಹಾಕುವ ಸಾಧ್ಯತೆ ಇದೆ … Continue reading ಶೈಕ್ಷಣಿಕ ಅಸಮಾನತೆ ಹೆಚ್ಚಳ; ರಾಜ್ಯದ ಆರ್ಥಿಕ ಪ್ರಗತಿಗೆ ಬೆದರಿಕೆ ಹಾಕುವ ಸಾಧ್ಯತೆ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಆಯೋಗ
Copy and paste this URL into your WordPress site to embed
Copy and paste this code into your site to embed