ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?
ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು ಮತ್ತು ಶೈಕ್ಷಣಿಕ ಸಂಪನ್ಮೂಲಗಳಿಗಾಗಿ ನಿಗದಿಪಡಿಸಿದ ಮೂಲ ಮಾನದಂಡವನ್ನೇ ಪೂರೈಸುತ್ತಿಲ್ಲ ಎಂದು ರಾಜ್ಯ ಶಿಕ್ಷಣ ನೀತಿ ಆಯೋಗವು ಪತ್ತೆ ಹಚ್ಚಿದೆ. ಅದೇ ರೀತಿ ಶಿಕ್ಷಣವು ಸಂವಿಧಾನದಿಂದ ಖಾತ್ರಿಗೊಳಿಸಲ್ಪಟ್ಟ ಮೂಲಭೂತ ಹಕ್ಕಾಗಿದೆ. ಹೀಗಾಗಿ ರಾಜ್ಯದ ಆರ್ಥಿಕ ಬಿಕ್ಕಟ್ಟಿನ ಕಾರಣವೊಡ್ಡಿ ಶಿಕ್ಷಕರ ನೇಮಕಾತಿ ಮತ್ತು ವೃತ್ತಿಪರತೆ ಅಭಿವೃದ್ಧಿಗೆ ತಗಲುವ ವೆಚ್ಚವನ್ನು ತಡೆಹಿಡಿಯಬಾರದು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಹಾಗೆಯೇ ಖಾಯಂ ಶಿಕ್ಷಕರ ಹುದ್ದೆಗಳ ಬದಲಿಗೆ ಅತಿಥಿ ಶಿಕ್ಷಕರನ್ನು ನೇಮಿಸುವ … Continue reading ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?
Copy and paste this URL into your WordPress site to embed
Copy and paste this code into your site to embed