ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಂದೆ, ತಾಯಿಯೇ ಆರೋಪಿ; ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿರುವಾಗಲೇ ಯತೀಂದ್ರಗೆ ನಗರಾಭಿವೃದ್ಧಿ ಇಲಾಖೆ ಹೊಣೆ, ಹಿತಾಸಕ್ತಿ ಸಂಘರ್ಷವಲ್ಲವೇ?

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರು ಕ್ರಮವಾಗಿ ಮೊದಲ ಮತ್ತು ಎರಡನೇ ಆರೋಪಿಗಳಾಗಿರುವ ಬದಲಿ ನಿವೇಶನ ಹಂಚಿಕೆ ಪ್ರಕರಣವು ನ್ಯಾಯಾಲಯದಲ್ಲಿ ಇನ್ನೂ ಇತ್ಯರ್ಥವಾಗದೇ ಇದ್ದರೂ ಸಹ ಅವರ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ಅವರನ್ನು ನಗರಾಭಿವೃದ್ದಿ ಇಲಾಖೆಗೆ ಸಚಿವರನ್ನಾಗಿ ನೇಮಿಸಿರುವದು ಹಿತಾಸಕ್ತಿ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಡಿ ಕೆ ಶಿವಕುಮಾರ್ ಅವರು ನೂತನವಾಗಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಖಾತೆ ಹಂಚಿಕೆಯಲ್ಲಿ ಭಾರೀ ಅತೃಪ್ತಿ ವ್ಯಕ್ತಪಡಿಸಿರುವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿರುವುದು ರಾಜಕೀಯ … Continue reading ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಂದೆ, ತಾಯಿಯೇ ಆರೋಪಿ; ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿರುವಾಗಲೇ ಯತೀಂದ್ರಗೆ ನಗರಾಭಿವೃದ್ಧಿ ಇಲಾಖೆ ಹೊಣೆ, ಹಿತಾಸಕ್ತಿ ಸಂಘರ್ಷವಲ್ಲವೇ?