ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರೆದಿರುವ 2 ಪ್ಯಾಕೇಜ್‌ಗಳ ಟೆಂಡರ್‍ಗಳಿಗೆ ಸಂಬಂಧಿಸಿದಂತೆ ದಿ ಫೈಲ್ ಸರಣಿ ವರದಿಗಳನ್ನು ಪ್ರಕಟಿಸಿದ ಬೆನ್ನಲ್ಲೇ ಇದೀಗ ಸರ್ಕಾರವು ಈ ಟೆಂಡರ್‍ಗಳನ್ನು ಪರಿಶೀಲನೆ ಮಾಡಲು ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದೆ. ಸರ್ಕಾರ ರಚಿಸಿರುವ ಈ ಸಮಿತಿ ಬಗ್ಗೆ ಮತ್ತು ಸಮಿತಿಗೆ ನೀಡಿರುವ ಗಡುವಿನ ಬಗ್ಗೆಯೂ ಸಹ ಆಕ್ಷೇಪಗಳು ವ್ಯಕ್ತವಾಗಿವೆ. ವಿಶೇಷವೆಂದರೇ ಇದೇ 2 ಪ್ಯಾಕೇಜ್‌ಗಳ ಟೆಂಡರ್‍ಗಳಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಅಧಿಕಾರದಿಂದ … Continue reading ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?
Copy and paste this URL into your WordPress site to embed
Copy and paste this code into your site to embed