ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; ‘ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ ಕಾಣುತ್ತಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳ ಸಂಖ್ಯೆ ಮತ್ತು ಅತಿಥಿ ಶಿಕ್ಷಕರನ್ನು ನೇಮಿಸುವ ತಾತ್ಕಾಲಿಕ ನೀತಿಯು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿವೆ. ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪದ್ಧತಿಯನ್ನು ಸಂಪೂರ್ಣವಾಗಿ ತೆಗೆದು ಹಾಕಬೇಕು. ಅವಶ್ಯವಿರುವ ಶಿಕ್ಷಕರ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವಾರ್ಷಿಕ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ನಡೆಸಬೇಕು,’ ಎಂದು  ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿದ್ದ ಶಿಫಾರಸ್ಸನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು  ಬದಿಗೊತ್ತಿದೆ.! ಸುಖ್‌ ದೇವ್ … Continue reading ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?