ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರೆದಿರುವ 2 ಪ್ಯಾಕೇಜ್‌ಗಳ ಟೆಂಡರ್‍ಗಳಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ಶಾಸಕ ಧೀರಜ್ ಮುನಿರಾಜು ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. 39,437 ಕೋಟಿ ರುಪಾಯಿ ಮೊತ್ತ ಒಳಗೊಂಡಿರುವ ಟೆಂಡರ್‍ಗಳನ್ನು ಪರಿಶೀಲನೆ ಮಾಡಬೇಕು ಎಂದು ಈಗಾಗಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಉಚ್ಛಾಟಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಿಖಿತ … Continue reading ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್
Copy and paste this URL into your WordPress site to embed
Copy and paste this code into your site to embed