ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ದಿ ಫೈಲ್ ದಾಖಲೆ ಸಹಿತವಾಗಿ ಸರಣಿ ವರದಿಗಳನ್ನು ಪ್ರಕಟಿಸುತ್ತಿದ್ದಂತೆ ಇದೀಗ ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಹಗರಣದ ಬಗ್ಗೆ ಬಾಯಿಬಿಟ್ಟಿದ್ದಾರೆ. ಅಲ್ಲದೇ 36 ಸಾವಿರ ಕೋಟಿ ಹಗರಣದಲ್ಲಿ 10,000 ಕೋಟಿ ಕಿಕ್ ಬ್ಯಾಕ್ ತೆಗೆದುಕೊಳ್ಳಲಾಗಿದೆ ಎಂದು ನೇರವಾಗಿ ಆರೋಪಿಸಿದ್ದಾರೆ. ಈ ಹಗರಣದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದೂ ಹೇಳಿಕೆ ನೀಡಿದ್ದಾರೆ. ಟೆಂಡರ್ ಪ್ರಕ್ರಿಯೆಯಲ್ಲಿಯೇ ನಡೆದಿದೆ … Continue reading ಕಸ ವಿಲೇವಾರಿ ಟೆಂಡರ್‍ನಲ್ಲಿ ಅಕ್ರಮ; 10,000 ಕೋಟಿ ಕಿಕ್ ಬ್ಯಾಕ್ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್
Copy and paste this URL into your WordPress site to embed
Copy and paste this code into your site to embed