ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಯೋಜನೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಸಮಗ್ರ ಘನ ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಯಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೇಂದ್ರ ಸಚಿವೆ ಶೋಬಾ ಕರಂದ್ಲಾಜೆ ಮತ್ತು ಬಿಜೆಪಿ ಶಾಸಕ ಧೀರಜ್ ಮುನಿರಾಜು ಅವರು ಸರ್ಕಾರದ … Continue reading ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?
Copy and paste this URL into your WordPress site to embed
Copy and paste this code into your site to embed