ಬೆಂಗಳೂರು; ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ತವರು ಕ್ಷೇತ್ರ ಹಾರೋಹಳ್ಳಿ ಸರ್ಕಾರಿ ಭೂಮಿ ಕಬಳಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಸರ್ಕಾರಿ ಅಧಿಕಾರಿ ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಕಂದಾಯ ಇಲಾಖೆಯು ಕಡೆಗೂ ಅನುಮತಿ ನೀಡಿದೆ. ಹಾರೋಹಳ್ಳಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದ ಪ್ರಕರಣದ ಕುರಿತು ದಿ ಫೈಲ್ ದಾಖಲೆ ಸಹಿತ ಸರಣಿ ವರದಿಗಳನ್ನು ಪ್ರಕಟಿಸಿತ್ತು. ವರದಿಗಳು ಪ್ರಕಟಗೊಂಡಿದ್ದರ ಬೆನ್ನಲ್ಲೇ ಖಾಸಗಿ ವ್ಯಕ್ತಿ ಹೆಸರಿನಲ್ಲಿದ್ದ ಜಮೀನನ್ನು ಸರ್ಕಾರ ಎಂದು … Continue reading 108 ಕೋಟಿ ಮೌಲ್ಯದ ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ; ಆಪಾದಿತ ಎ ಸಿ, ತಹಶೀಲ್ದಾರ್ ಸೇರಿ 15 ಮಂದಿ ನೌಕರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು 5 ತಿಂಗಳ ಬಳಿಕ ಅನುಮತಿ
Copy and paste this URL into your WordPress site to embed
Copy and paste this code into your site to embed