ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?

ಬೆಂಗಳೂರು; ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಹೊಸದಾಗಿ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯಗಳ ಸ್ಥಾಪನೆಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದರೂ ಸಹ ರಾಜ್ಯ ಕಾಂಗ್ರೆಸ್‌ ಸರ್ಕಾರವು ಹೊಸದಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಮಂಜೂರು ಮಾಡಲು ಆಸಕ್ತಿ ವಹಿಸುತ್ತಿಲ್ಲ. ಬದಲಿಗೆ ಸಂಖ್ಯಾಬಲ ಕಡಿಮೆ ಇರುವ ಯಾವುದಾದರೂ ವಿದ್ಯಾರ್ಥಿ ನಿಲಯಗಳನ್ನು ಸ್ಥಳಾಂತರ ಮಾಡಲು ಅತ್ಯಾಸಕ್ತಿ ವಹಿಸಿರುವುದು ಇದೀಗ ಬಹಿರಂಗವಾಗಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ   ಹಿಂದುಳಿದ ವರ್ಗಗಳಿಗೆ ಸೇರಿದ 1 ಲಕ್ಷ 41 ಸಾವಿರ 773 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ … Continue reading ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ನಕಾರ; ವಿದ್ಯಾರ್ಥಿ ನಿಲಯಗಳ ವಿಲೀನಕ್ಕೆ ಮುಂದಾಯಿತೇ ಸರ್ಕಾರ?