ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ 83 ಎಕರೆ 28 ಗುಂಟೆ ವಿಸ್ತೀರ್ಣದ ಜಮೀನನ್ನು ಈಶಾ ಎಜುಕೇಷನ್ ಮತ್ತು ಈಶಾ ಯೋಗ ಸೆಂಟರ್ ಹೆಸರಿನಲ್ಲಿ  ಭೂ ಪರಿವರ್ತನೆ ಮಾಡಿರುವ ಪ್ರಕ್ರಿಯೆಯಲ್ಲಿ ನಿಯಮಗಳು ಉಲ್ಲಂಘನೆ ಆಗಿವೆ ಎಂಬ ಗುರುತರವಾದ ಆರೋಪಗಳು ಕೇಳಿ ಬಂದಿವೆ. ಅಲ್ಲದೇ ಕಂದಾಯ ಆಯುಕ್ತಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂದಿನ ತಹಶೀಲ್ದಾರ್‍‌ಗಳಾದ ನಾಗ ಪ್ರಶಾಂತ ಮತ್ತು ಗಣಪತಿ ಶಾಸ್ತ್ರಿ ಅವರ ವಿರುದ್ಧವೂ ಆಪಾದನೆ ಕೇಳಿ ಬಂದಿವೆ. ಈ ಸಂಬಂಧ ಚಿಕ್ಕಬಳ್ಳಾಪುರದ ಮುನಿರಾಜು ಮತ್ತು … Continue reading ಈಶಾ ಫೌಂಡೇಷನ್, ಯೋಗ ಕೇಂದ್ರಕ್ಕೆ ಜಮೀನು ಭೂ ಪರಿವರ್ತನೆಯಲ್ಲಿ ನಿಯಮ ಉಲ್ಲಂಘನೆ ಆರೋಪ; ತಹಶೀಲ್ದಾರ್‍‌ಗಳಿಂದಲೇ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆಯಾಗಿದೆಯೇ?