ಬೆಂಗಳೂರು; ಟೆಂಡರ್‌ಗಳು, ಕಾಮಗಾರಿಗಳ ವಿಚಾರದಲ್ಲಿ ಉದ್ದೇಶಪೂರ್ವಕ ನಿಷ್ಕ್ರಿಯತೆ ಹಾಗೂ ಸಂಚುಕೋರ ರಕ್ಷಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿರುವ ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರ ವಿರುದ್ಧ ಮುಖ್ಯ ಕಾರ್ಯದರ್ಶಿಗಳಿಗೆ ಲಿಖಿತ ದೂರು ಸಲ್ಲಿಕೆಯಾಗಿದೆ. ಎಂಎಸ್‌ವಿ ಕನ್ಸ್‌ಟ್ರಕ್ಷನ್ಸ್ ಸಂಸ್ಥೆಗೆ ಸಂಬಂಧಿಸಿದಂತೆ ಟೆಂಡರ್‌ಗಳು ಮತ್ತು ಕಾಮಗಾರಿಗಳ ವಿಚಾರದಲ್ಲಿ ಉದ್ದೇಶಪೂರ್ವಕ ನಿಷ್ಕ್ರಿಯತೆ ಹಾಗೂ ಸಂಚುಕೋರ ರಕ್ಷಣೆ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಟಿ ಜೆ ಅಬ್ರಾಹಂ ಅವರು ಮುಖ್ಯಮಂತ್ರಿ ಮತ್ತು … Continue reading ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಲೋಪ, ಸಂಚುಕೋರರ ರಕ್ಷಣೆ, ಅಪರಾಧಿಕ ದುರ್ವರ್ತನೆ, ಗುತ್ತಿಗೆದಾರನಿಗೆ ಅಕ್ರಮ ಲಾಭ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed