39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳನ್ನು ಪರಿಶೀಲನೆ ಮಾಡಲು ಅರಣ್ಯ ಮತ್ತು ಜೀವಿಶಾಸ್ತ್ರ  ಪರಿಸರ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ನೇತೃತ್ವದ ಸಮಿತಿಯು ನಿಗದಿತ ಅವಧಿಯೊಳಗೆ ಅಂದರೇ 7 ದಿನದೊಳಗೆ ವರದಿ ನೀಡುವಲ್ಲಿ ವಿಫಲವಾಗಿದೆ. ಈ ಪ್ರಕರಣದ ಬಗ್ಗೆ  ದಿ ಫೈಲ್‌ ಸರಣಿ ವರದಿಗಳನ್ನು ಪ್ರಕಟಿಸಿದ ನಂತರ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕ ಆರ್ ಅಶೋಕ್‌ ಟೆಂಡರ್ ಪ್ರಕ್ರಿಯೆಯಲ್ಲಿನ ಲೋಪ ದೋಷಗಳ ಬಗ್ಗೆ ದನಿ ಎತ್ತಿದ್ದರು. … Continue reading 39, 437.37 ಕೋಟಿ ರು ಮೊತ್ತದ ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆ ಪರಿಶೀಲನೆ; ನಿಗದಿತ ಅವಧಿಯೊಳಗೆ ವರದಿ ಸಲ್ಲಿಸುವಲ್ಲಿ ಅಂಜುಂ ಪರ್ವೇಜ್ ಸಮಿತಿ ವಿಫಲ, 15 ದಿನಗಳ ಕಾಲಾವಕಾಶ ವಿಸ್ತರಣೆ