ಗೃಹಲಕ್ಷ್ಮಿ; ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿಲ್ಲ, ಬ್ಯಾಂಕ್‌ನ ತಾಂತ್ರಿಕ ದೋಷವೇ ಕಾರಣ, ಸಿಎಜಿ ಆಕ್ಷೇಪಣೆ ತಳ್ಳಿ ಹಾಕಿದ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿರುವುದಿಲ್ಲ ಎಂದು ಸಮಜಾಯಿಷಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇದರಲ್ಲಿ ಯಾವುದೇ ಲೋಪಗಳು ನಡೆದಿಲ್ಲ ಎಂದು ಪ್ರತಿಪಾದಿಸಿದೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಹಣ ಪಾವತಿಯಲ್ಲಿನ ಲೋಪಗಳಿಗೆ ಸಂಬಂಧಿಸಿದಂತೆ ಸಿಎಜಿಯ ಪತ್ರ ಆಧರಿಸಿ 225 ಕೋಟಿ ಅಕ್ರಮವಾಗಿದೆ ಎಂದು … Continue reading ಗೃಹಲಕ್ಷ್ಮಿ; ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿಲ್ಲ, ಬ್ಯಾಂಕ್‌ನ ತಾಂತ್ರಿಕ ದೋಷವೇ ಕಾರಣ, ಸಿಎಜಿ ಆಕ್ಷೇಪಣೆ ತಳ್ಳಿ ಹಾಕಿದ ಸರ್ಕಾರ