ಮೃತರಿಗೂ ಗೃಹಲಕ್ಷ್ಮಿ ಹಣ ಪಾವತಿ; ಪತ್ರಿಕಾ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಸ್‌ಎಲ್‌ಬಿಸಿಯಲ್ಲಿನ ಅಂಕಿ ಅಂಶ, ಮೃತ ಫಲಾನುಭವಿಗಳ ಸಂಖ್ಯೆಯಲ್ಲಿ 52,207ರಷ್ಟು ವ್ಯತ್ಯಾಸ!

ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆಗೆ ಆರ್ಹರಾಗಿದ್ದ ಒಟ್ಟು ಫಲಾನುಭವಿಗಳಲ್ಲಿ ಮೃತ ಫಲಾನುಭವಿಗಳಿಗೆ ಹಣ ಪಾವತಿಯಾಗುತ್ತಿದೆ ಎಂಬ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು ನೀಡಿರುವ ಅಂಕಿ ಅಂಶಗಳಿಗೂ ರಾಜ್ಯಮಟ್ಟದ ಬ್ಯಾಂಕ್‌ಗಳ ಸಮಿತಿ (ಎಸ್‌ಎಲ್‌ಬಿಸಿ) ತುಸು ವ್ಯತ್ಯಾಸ ಕಂಡುಬಂದಿದೆ. ಮೃತ ಫಲಾನುಭವಿಗಳಿಗೂ 2,000 ರುಪಾಯಿ ಪಾವತಿಯಾಗುತ್ತಿದೆ, ಇದರ ಮೊತ್ತವೇ 225 ಕೋಟಿ ಇದೆ ಎಂದು ಸಿಎಜಿಯು ಆಕ್ಷೇಪ ವ್ಯಕ್ತಪಡಿಸಿ ಸರ್ಕಾರದಿಂದ ಸ್ಪಷ್ಟೀಕರಣ ಬಯಸಿ ಪತ್ರ ಬರೆದಿತ್ತು. ಈ ಪತ್ರವನ್ನಾಧರಿಸಿ ಹಲವು ಮಾಧ್ಯಮಗಳಲ್ಲಿ ಈ ಕುರಿತು ವರದಿಗಳು … Continue reading ಮೃತರಿಗೂ ಗೃಹಲಕ್ಷ್ಮಿ ಹಣ ಪಾವತಿ; ಪತ್ರಿಕಾ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಎಸ್‌ಎಲ್‌ಬಿಸಿಯಲ್ಲಿನ ಅಂಕಿ ಅಂಶ, ಮೃತ ಫಲಾನುಭವಿಗಳ ಸಂಖ್ಯೆಯಲ್ಲಿ 52,207ರಷ್ಟು ವ್ಯತ್ಯಾಸ!