ವಿಟಿಯು ಕುಲಪತಿ ವಿರುದ್ಧದ ಎರಡು ರಿಟ್ ಅರ್ಜಿ; ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಮೂರ್ತಿ, ಚರ್ಚೆಗೆ ಗ್ರಾಸವಾದ ನಡೆ

ಬೆಂಗಳೂರು;   ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಗೆ  ಸಂಬಂಧಿಸಿದಂತೆ   ಹೈಕೋರ್ಟ್‌ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರು   ಈ ಪ್ರಕರಣವು ನನ್ನ ಮುಂದೆ ಬೇಡ ಎಂದು ಹೇಳಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿರುವುದು ಇದೀಗ ಬಹಿರಂಗವಾಗಿದೆ. ಲಕ್ಷಾಂತರ ರುಪಾಯಿಗಳ ಅಕ್ರಮ ವರ್ಗಾವಣೆ ಮತ್ತು ಅಕ್ರಮವಾಗಿ ಲಾಭ ಮಾಡಿಕೊಟ್ಟ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿರುವ  ವಿಟಿಯು ಹಾಲಿ ಕುಲಪತಿ ಡಾ ಎಸ್‌ ವಿದ್ಯಾಶಂಕರ್ ಮತ್ತಿತರ ವಿರುದ್ಧ  ವಿಚಾರಣೆಗೆ … Continue reading ವಿಟಿಯು ಕುಲಪತಿ ವಿರುದ್ಧದ ಎರಡು ರಿಟ್ ಅರ್ಜಿ; ವಿಚಾರಣೆಯಿಂದಲೇ ಹಿಂದೆ ಸರಿದ ನ್ಯಾಯಮೂರ್ತಿ, ಚರ್ಚೆಗೆ ಗ್ರಾಸವಾದ ನಡೆ