ಬೆಂಗಳೂರು; ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ದೂರು ಲೋಕಾಯುಕ್ತದಲ್ಲಿ ಕಳೆದ 2 ವರ್ಷದಿಂದಲೂ ತೆವಳುತ್ತಿದೆ. ಬದಲಿ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ ಎನ್ ಆರ್ ರಮೇಶ್ ಅವರು ಲೋಕಾಯುಕ್ತಲ್ಲಿ 300ಕ್ಕೂ ಹೆಚ್ಚು ದಾಖಲೆಗಳ ಸಮೇತ 2024ರ ಜುಲೈ 20ರಂದು ದೂರು ಸಲ್ಲಿಸಿದ್ದರು. … Continue reading ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ
Copy and paste this URL into your WordPress site to embed
Copy and paste this code into your site to embed